checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 1605 (ಸಮಗ್ರ ವಚನ ಸಂಪುಟ 6) | ಸದ್ಗುರುಶ್ಶಿವಲಿಂಗಂ ಚ ಜಂಗಮಶ್ಚ ಪ್ರಸಾದಕಂ ಚತುರ್ವಿಧಃ ಷಡಕ್ಷರೋ ಮಂತ್ರಸ್ಸಾಕ್ಷಾತ್ಪರಶ್ಶಿವಃ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದೆನ್ನದಿರೆ ಬಂಧನ, ಓಂ ನಮಃ ಶಿವಾಯ ಎಂದೆನಲು ಮೋಕ್ಷ. ಷಡಕ್ಷರಜಪಾನ್ನಾಸ್ತಿ ಸರ್ವೆಷಾಂ ಬಂಧನಂ ತಥಾ ತನ್ಮಂತ್ರಂ ಚ ಜಪನ್ ಭಕ್ತ್ಯಾ ಸದ್ಯೋನ್ಮುಕ್ತೋ ನ ಸಂಶಯಃ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 65 ಸದ್ಗುರುಂ ಶಿವಲಿಂಗಂ ಚ ಜಂಗಮಂ ಚ ಪ್ರಸಾದಕಂ | ಚತುರ್ವಿಧಂ ಷಡಕ್ಷರಂ ಮಂತ್ರಂ ಸಾಕ್ಷಾತ್ ಪರಃ ಶಿವಃ ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎನ್ನದಿದ್ದಡೆ ಬಂಧನ; ಓ೦ ನಮಃ ಶಿವಾಯ, ಓಂ ನಮಃ ಶಿವಾಯ, ಓ೦ ನಮಃ ಶಿವಾಯ ಎಂದಡೆ ಮೋಕ್ಷ. ಷಡಕ್ಷರ ಜಪಂ ನಾಸ್ತಿ ಸರ್ವೇಷಾ೦ ಬಂಧನಸ್ತಥಾ | ತನ್ನಂತ್ರ ಜಪತೋ ಭಕ್ತ್ಯಾ ಸದ್ಯೋ ಮೋಕ್ಷಂ ನ ಸಂಶಯಃ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ಬ೦ಧ ಮೋಕ್ಷವು ತಾನೆ ಓಂ ನಮಃ ಶಿವಾಯ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |