checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 188 (ಸಮಗ್ರ ವಚನ ಸಂಪುಟ 3) | ಹುಟ್ಟಿದ ಶಿಶು ಧರಣಿಯ ಮೇಲೆ ಬಿದ್ದಂತೆವಿಭೂತಿಯ ಪಟ್ಟವಂ ಕಟ್ಟಿ, ಲಿಂಗಸ್ವಾಯತವ ಮಾಡಿಪ್ರಸಾದದೆಣ್ಣೆ ಬೆಣ್ಣೆ ಹಾಲನೆರೆದು ಸಲಹೂದೆ ಅದು ಸದಾಚಾರ.ಆ ಮಗುವಿಂಗೆ ಈರಿಲು [ಗಾಳಿ]ಭೂತ ಸೋಂಕಿತ್ತೆಂದು ಮಾಡುವ ಭಕ್ತಂಗೆಗುರುವಿಲ್ಲ, ಲಿಂಗವಿಲ್ಲ, ಅವ ಪಂಚಮಹಾಪಾತಕ ನೋಡಾ.ಇದನರಿದಾತ ಎನ್ನ ಮ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 43 ಶಿವಭಕ್ತರ ಶಿಶು ಧರಣಿಯ ಮೇಲೆ ಬಿದ್ದಾಗವೆ ವಿಭೂತಿಯ ಪಟ್ಟವ ಕಟ್ಟಿ, ಕೊರಳಲ್ಲಿ ೦ಗಸ್ವಾಯತವ ಮಾಡಿ, ಪಾದೋದಕದಿ೦ಂದ ಮಜ್ಜನಂ೦ ಮಾಡಿಸಿ, ಪ್ರಸಾದದೆಣ್ಣೆ ಬೆಣ್ಣೆ ಪಾಲನೆಜೆದು ಏಹುವುದು ಸದಾಚಾರ. ಅದಕ್ಕೆ ಈಅಲುಗುಳಿಯೆಂದು ಸೂತಕವ ಮಾಡಲಾಗದು. ಭೂತ ಪ್ರೇತ ಶಾಚ ಸೋಂಕಿತ್ತೆಂದು ಗಣಿಕ ಭೇಷಜರ ಮಾತ ಕೇಳಿ ಮಾ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |